• Download Dailyhunt App

Sign UP / Sign In



 

Category

Home > Kannada > Nange Ishtaano Bhaaga – 12

Nange Ishtaano Bhaaga – 12 ( ನಂಗೆ ಇಷ್ಟಾನೋ ಭಾಗ – 12 )

Author: ವಿಶ್ವೇಶ್ವರ ಭಟ್

Kannada

5 ( 20% off)
4

  • My Rating


  • Review Title


  • Review Comment



To read this book you need to Download the Dailyhunt App on your phone. Available in Android, Windows & Iphone

ಜೀವನದಲ್ಲಿ ಪದೇ ಪದೆ ಫೇಲ್ ಆದವರು ಸೋಲಿನ ರುಚಿ, ಕಹಿ, ಸಿಹಿ ಎಲ್ಲವನ್ನೂ ಅರಿತಿರುತ್ತಾರೆ. ಸೋಲನ್ನು ದಕ್ಕಿಸಿಕೊಂಡು, ಅದರ ಅವಮಾನವನ್ನು ಸಹಿಸಿಕೊಂಡು ಪುನಃ ಮೊದಲಿನಂತಾಗಲು ಪ್ರಯತ್ನಿಸುತ್ತಾರೆ. ಆದರೆ ಜೀವನದಲ್ಲಿ ಯಶಸ್ಸನ್ನು ಕಂಡವರು, ಸೋಲನ್ನೇ ಕಾಣದವರು ಏಕಾಏಕಿ ಫೇಲ್ ಆದಾಗ ಚಡಪಡಿಸುತ್ತಾರಲ್ಲ, ಒಳಗೊಳಗೇ ಬೇಯುತ್ತಾರಲ್ಲ, ಅದನ್ನು ನೋಡಲಾಗುವುದಿಲ್ಲ. ಯಶಸ್ಸು ಅವರಲ್ಲೊಂದು ದಾರ್ಷ್ಟ್ಯವನ್ನು ರೂಪಿಸಿರುತ್ತದೆ. ಯಶಸ್ಸಿನ ಗುಂಗಿನಲ್ಲಿ ಅವರು ಮೈಮರೆತಿರುತ್ತಾರೆ. ಜೀವನ ಸದಾ ಹೀಗೇ ಇರುತ್ತದೆಂದು ಭಾವಿಸಿರುತ್ತಾರೆ.

  • Release Date:
  • Book Size: 773 KB
  • Language: Kannada
  • Category: Swasahaaya

    Be the first to rate




Top

If you want to read ebooks please download our app in your favorite mobile